Bible Language

Proverbs 16:10 (LITV) Literal Translation of the Holy Bible

Versions

KNV   ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
ERVKN   ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು.
IRVKN   ರಾಜನ ತುಟಿಗಳಲ್ಲಿ ದೈವೋಕ್ತಿ,
ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.