Bible Language

Proverbs 4:17 (LITV) Literal Translation of the Holy Bible

Versions

KNV   ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
ERVKN   ಅವರು ಬೇರೆಯವರಿಗೆ ಕೇಡನ್ನಾಗಲಿ ನೋವನ್ನಾಗಲಿ ಮಾಡದೆ ಜೀವಿಸಲಾರರು. ಅದೇ ಅವರ ಆಹಾರ ಮತ್ತು ಪಾನೀಯ.
IRVKN   ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.