Versions
KNV ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ERVKN ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.
IRVKN ಯೆಹೋವನು ಒಳ್ಳೆಯವನು;
ಆತನ ಕೃಪೆಯು ಯುಗಯುಗಕ್ಕೂ,
ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. PE