Bible Language

Psalms 102:24 (LITV) Literal Translation of the Holy Bible

Versions

KNV   ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
ERVKN   ಆದ್ದರಿಂದ ನಾನು ಇಂತೆಂದೆನು: “ಯೌವನಸ್ಥನಾಗಿರುವಾಗಲೇ ನನ್ನನ್ನು ಸಾಯಿಸಬೇಡ. ದೇವರೇ, ನೀನು ಶಾಶ್ವತವಾಗಿ ಜೀವಿಸುವೆ!
IRVKN   ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ.
ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ;
ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.