Bible Language

Psalms 103:11 (LITV) Literal Translation of the Holy Bible

Versions

KNV   ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
ERVKN   ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ.
IRVKN   ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ,
ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.