Bible Language

Psalms 103:4 (LITV) Literal Translation of the Holy Bible

Versions

KNV   ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
ERVKN   ಆತನು ನಮ್ಮಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು.
IRVKN   ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ,
* ಅಥವಾ ಆತನು ನಿನ್ನನ್ನು ಶಾಶ್ವತ ಪ್ರೀತಿಯಿಂದ ಮತ್ತು ಕೃಪೆಯಿಂದ ಆಶೀರ್ವದಿಸುತ್ತಾನೆ. ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.