Bible Language

Psalms 118:17 (LITV) Literal Translation of the Holy Bible

Versions

KNV   ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
ERVKN   ನಾನು ಸಾಯುವುದಿಲ್ಲ; ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.
IRVKN   ನಾನು ಸಾಯುವುದಿಲ್ಲ;
ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.