Versions
KNV ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
ERVKN ಯೆಹೋವನು ಮಹೋನ್ನತನೆಂದೂ ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.
IRVKN ಯೆಹೋವನು ದೊಡ್ಡವನೆಂದೂ,
ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.