Versions
KNV ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
ERVKN ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
IRVKN ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ;
ನಾನು ಆತನನ್ನು ಕೊಂಡಾಡುವೆನು.
ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.