Bible Language

Psalms 25:5 (LITV) Literal Translation of the Holy Bible

Versions

KNV   ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
ERVKN   ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು. ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.
IRVKN   ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು;
ನೀನೇ ನನ್ನನ್ನು ರಕ್ಷಿಸುವ ದೇವರು;
ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.