Bible Language

Psalms 32:1 (LITV) Literal Translation of the Holy Bible

Versions

KNV   ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
ERVKN   ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.
IRVKN   {ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ} PS ಯಾರ ದ್ರೋಹವು ಪರಿಹಾರವಾಗಿದೆಯೋ,
ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.