Bible Language

Psalms 34:13 (LITV) Literal Translation of the Holy Bible

Versions

KNV   ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
ERVKN   ಹಾಗಾದರೆ ಕೆಟ್ಟದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ.
IRVKN   ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ;
ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.