Bible Language

Psalms 34:9 (LITV) Literal Translation of the Holy Bible

Versions

KNV   ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
ERVKN   ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.
IRVKN   ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ;
ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.