Bible Language

Psalms 36:7 (LITV) Literal Translation of the Holy Bible

Versions

KNV   ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
ERVKN   ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.
IRVKN   ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು;
ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.