Versions
KNV ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
ERVKN ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟಿದ್ದನ್ನಾಗಲೀ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.
IRVKN ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ;
ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ,
ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.