Bible Language

Psalms 37:39 (LITV) Literal Translation of the Holy Bible

Versions

KNV   ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.
ERVKN   ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ. ಅವರು ಆಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯ ಸ್ಥಾನವಾಗಿದ್ದಾನೆ.
IRVKN   ನೀತಿವಂತರ ರಕ್ಷಣೆ ಯೆಹೋವನಿಂದಲೇ;
ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.