Bible Language

Psalms 4:5 (LITV) Literal Translation of the Holy Bible

Versions

KNV   ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
ERVKN   ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ!
IRVKN   ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ;
ಯೆಹೋವನಲ್ಲಿಯೇ ಭರವಸವಿಡಿರಿ.