Bible Language

Psalms 4:6 (LITV) Literal Translation of the Holy Bible

Versions

KNV   ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
ERVKN   “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.
IRVKN   “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ.
ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.