Bible Language

Psalms 54:6 (LITV) Literal Translation of the Holy Bible

Versions

KNV   ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.
ERVKN   ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.
IRVKN   ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು;
ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.