Bible Language

Psalms 5:3 (LITV) Literal Translation of the Holy Bible

Versions

KNV   ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
ERVKN   ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರು ನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.
IRVKN   ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು;
ಉದಯಕಾಲದಲ್ಲಿಯೇ ನನ್ನ * ಅಥವಾ ಯಜ್ಞವನ್ನು. ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ,
ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.