Bible Language

Psalms 6:6 (LITV) Literal Translation of the Holy Bible

Versions

KNV   ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
ERVKN   ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.
IRVKN   ನಾನು ನರಳಿ ನರಳಿ ದಣಿದಿದ್ದೇನೆ;
ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ.
ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.