Versions
KNV ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
ERVKN ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿ ಹೋಗಲಿ.
IRVKN ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;
ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.