Versions
KNV ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
ERVKN ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
IRVKN ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು,
ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.