Bible Language

Psalms 76:6 (LITV) Literal Translation of the Holy Bible

Versions

KNV   ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
ERVKN   ಯಾಕೋಬನ ದೇವರು ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು.
IRVKN   ಯಾಕೋಬ ವಂಶದವರ ದೇವರೇ,
ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.