Versions
KNV ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
ERVKN ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.
IRVKN ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು,
ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು
ನನ್ನ ಮನಸ್ಸಿನಲ್ಲಿ,