Bible Language

Psalms 7:1 (LITV) Literal Translation of the Holy Bible

Versions

KNV   ನನ್ನ ದೇವರಾದ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;
ERVKN   ರಚನೆಗಾರ : ದಾವೀದ. ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು!
IRVKN   ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ;
ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.