Bible Language

Psalms 92:4 (LITV) Literal Translation of the Holy Bible

Versions

KNV   ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
ERVKN   ಯೆಹೋವನೇ, ನಿನ್ನ ಕಾರ್ಯಗಳಿಂದ ನಮ್ಮನ್ನು ನಿಜವಾಗಿಯೂ ಸಂತೋಷಗೊಳಿಸಿರುವೆ. ಅವುಗಳ ಕುರಿತು ನಾವು ಹರ್ಷದಿಂದ ಹಾಡುವೆವು.
IRVKN   ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ;
ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.