Bible Language

Psalms 94:13 (LITV) Literal Translation of the Holy Bible

Versions

KNV   ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.
ERVKN   ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ.
IRVKN   ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ,
ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.