Versions
KNV ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ERVKN ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.
IRVKN ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ;
ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.