Bible Language

Revelation 11:7 (LITV) Literal Translation of the Holy Bible

Versions

KNV   ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
ERVKN   ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.
IRVKN   ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, § ಪ್ರಕ 9:1: ಅಧೋಲೋಕದಿಂದ ಬರುವ * ಪ್ರಕ 17:8; ಪ್ರಕ 13:1: ಮೃಗವು ದಾನಿ. 7:21: ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.