Bible Language

Revelation 12:15 (LITV) Literal Translation of the Holy Bible

Versions

KNV   ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
ERVKN   ಆಗ ಸರ್ಪವು ತನ್ನ ಬಾಯಿಂದ ನದಿಯಂತೆ ನೀರನ್ನು ಹೊರಚೆಲ್ಲಿತು. ಪ್ರವಾಹದ ನೀರು ಅವಳನ್ನು ಕೊಚ್ಚಿ ಕೊಂಡುಹೋಗಲಿ ಎಂಬುದೇ ಘಟಸರ್ಪದ ಉದ್ದೇಶವಾಗಿತ್ತು.
IRVKN   ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.