Bible Language

Revelation 12:16 (LITV) Literal Translation of the Holy Bible

Versions

KNV   ಆದರೆ ಭೂಮಿಯು ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.
ERVKN   ಆದರೆ ಭೂಮಿಯು ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.
IRVKN   ಆದರೆ ಭೂಮಿಯು ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.