Versions
KNV ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
ERVKN ಆ ಸ್ತ್ರೀಯು ಅವನು ಎಲ್ಲಾ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವ ಒಂದು ಗಂಡು ಮಗುವನ್ನು ಹೆತ್ತಳು. ಅವಳ ಮಗುವನ್ನು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ತೆಗೆದುಕೊಂಡು ಹೋಗಲಾಯಿತು.
IRVKN ಆಕೆ † ಮತ್ತಾ 2:6; ಪ್ರಕ 2:27: ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.