Bible Language

Revelation 14:18 (LITV) Literal Translation of the Holy Bible

Versions

KNV   ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
ERVKN   ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿ ಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.
IRVKN   ತರುವಾಯ § ಪ್ರಕ 16:8: ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. * ಯೋವೇ. 3:13: ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.