Bible Language

Revelation 14:19 (LITV) Literal Translation of the Holy Bible

Versions

KNV   ಆಗ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.
ERVKN   ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ, ದ್ರಾಕ್ಷಿಯನ್ನೆಲ್ಲಾ ಒಟ್ಟುಗೂಡಿಸಿ, ದೇವರ ಕೋಪವೆಂಬ ದ್ರಾಕ್ಷಿಯ ಆಲೆಗೆ ಎಸೆದನು.
IRVKN   ಆಗ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ಯೆಶಾ 63:2, 3; ಪ್ರಲಾ 1:15; ಪ್ರಕ 19:15: ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.