Bible Language

Revelation 14:6 (LITV) Literal Translation of the Holy Bible

Versions

KNV   ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
ERVKN   ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ದೇವದೂತನಲ್ಲಿತ್ತು.
IRVKN   {ಮೂವರು ದೇವದೂತರ ಸಂದೇಶಗಳು} PS ಮತ್ತೊಬ್ಬ ದೇವದೂತನು ಪ್ರಕ 8:13: ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.