Bible Language

Revelation 15:7 (LITV) Literal Translation of the Holy Bible

Versions

KNV   ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
ERVKN   ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು.
IRVKN   ಪ್ರಕ 4:6: ನಾಲ್ಕು ಜೀವಿಗಳಲ್ಲಿ ಒಂದು ಏಳು ಮಂದಿ ದೇವದೂತರಿಗೆ § ಪ್ರಕ 1:18; 4:9; 5:13: ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ * ಪ್ರಕ 5:8: ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.