Bible Language

Revelation 16:3 (LITV) Literal Translation of the Holy Bible

Versions

KNV   ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
ERVKN   ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರವು ಸತ್ತ ಮನುಷ್ಯನ ರಕ್ತದಂತಾಯಿತು. ಸಮುದ್ರದಲ್ಲಿದ್ದ ಜೀವಜಂತುಗಳೆಲ್ಲ ಸತ್ತುಹೋದವು.
IRVKN   ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ಪ್ರಕ 8:8: ರಕ್ತದ ಹಾಗಾಯಿತು ಮತ್ತು ಪ್ರಕ 8:9; ವಿಮೋ 7:20, 21 ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು. PEPS