Bible Language

Revelation 16:9 (LITV) Literal Translation of the Holy Bible

Versions

KNV   ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
ERVKN   ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.
IRVKN   ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ಪ್ರಕ 16:11, 21: ದೂಷಿಸಿದಲ್ಲದೆ, ಅವರು ದಾನಿ. 5:22 23; ಪ್ರಕ 2:21: ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ. PEPS