Bible Language

Revelation 17:6 (LITV) Literal Translation of the Holy Bible

Versions

KNV   ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
ERVKN   ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.
IRVKN   ಸ್ತ್ರೀಯು § ಪ್ರಕ 16:6; 13:15: ನೀತಿವಂತರ ರಕ್ತವನ್ನೂ * ಪ್ರಕ 2:13: ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. PEPS ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.