Bible Language

Revelation 20:3 (LITV) Literal Translation of the Holy Bible

Versions

KNV   ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
ERVKN   ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.
IRVKN   ಸಾವಿರ ವರ್ಷ ಮುಗಿಯುವ ತನಕ * ಪ್ರಕ 20:8, 10 ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಪ್ರಕ 9:1: ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ದಾನಿ. 6:17; ಮತ್ತಾ 27:66: ಮುದ್ರೆಹಾಕಿದನು. ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. PEPS