Bible Language

Revelation 21:19 (LITV) Literal Translation of the Holy Bible

Versions

KNV   ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
ERVKN   ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,
IRVKN   ಪಟ್ಟಣದ ಗೋಡೆಯ ಅಸ್ತಿವಾರಗಳು ಯೆಶಾ 54:11, 12 ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,