Bible Language

Revelation 21:20 (LITV) Literal Translation of the Holy Bible

Versions

KNV   ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.
ERVKN   ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ ಮತ್ತು ಹನ್ನೆರಡನೆಯದು ನೀಲಸ್ಫಟಿಕ.
IRVKN   ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ,