Bible Language

Revelation 22:6 (LITV) Literal Translation of the Holy Bible

Versions

KNV   ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
ERVKN   ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವು ಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ.” ಎಂದು ಹೇಳಿದನು.
IRVKN   {ಯೇಸುವಿನ ಪುನರಾಗಮನ} PS ಮೇಲೆ ದೇವದೂತನು ನನಗೆ, * ಪ್ರಕ 21:5 “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ಪ್ರಕ 1:1: ತನ್ನ ದೇವದೂತನನ್ನು ಕಳುಹಿಸಿಕೊಟ್ಟನು. PEPS