Bible Language

Romans 3:21 (LITV) Literal Translation of the Holy Bible

Versions

KNV   ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
ERVKN   ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.
IRVKN   {ಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗ} PS ಈಗಲಾದರೋ * ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17 ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಅ. ಕೃ. 10:43 ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.