Bible Language

Song of Solomon 1:17 (LITV) Literal Translation of the Holy Bible

Versions

KNV   ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
ERVKN   ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲಗಳು. ನಮ್ಮ ಮನೆಯ ಜಂತೆಗಳು ತುರಾಯಿ ಮರದ ಜಂತೆಗಳು.
IRVKN   ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ;
ತೊಲೆಗಳು ದೇವದಾರು ವೃಕ್ಷಗಳೇ. PE