Bible Language

Revelation 1 (LUKE_11_30)

Versions

KNV   ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
ERVKN   ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.