Bible Language

Daniel 11:30 (LUKE_11_30)

Versions

KNV   ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
ERVKN   ಕಿತ್ತೀಮಿನ ಹಡಗುಗಳು ಬಂದು ಉತ್ತರದ ರಾಜನೊಂದಿಗೆ ಯುದ್ಧ ಮಾಡುವವು. ಹಡಗುಗಳು ಬರುವದನ್ನು ಅವನು ನೋಡಿ ಹೆದರಿಕೊಳ್ಳುವನು. ಅವನು ಪರಿಶುದ್ಧ ನಿಬಂಧನೆಯ ಮೇಲೆ ಕೋಪಿಸಿಕೊಂಡು ಹಿಂತಿರುಗುವನು. ಅವನು ಹಿಂತಿರುಗಿದ ಮೇಲೆ ಪರಿಶುದ್ಧ ನಿಬಂಧನೆಯನ್ನು ತೊರೆದವರಿಗೆ ಸಹಾಯ ಮಾಡುವನು.