Versions
KNV ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
ERVKN “ಉತ್ತರದ ರಾಜನು ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಅವನೊಂದಿಗೆ ಸೇರುವ ಅನ್ಯರಾಜರುಗಳನ್ನು ಬಹಳಷ್ಟು ಗೌರವಿಸುವನು. ಅಂಥ ರಾಜರು ಬಹುಜನರನ್ನು ಆಳುವಂತೆ ಮಾಡುವನು. ಆ ರಾಜನು ಅವರು ಆಳುವ ಭೂಮಿಯು ತೆರಿಗೆಯನ್ನು ಕೊಡುವಂತೆ ಮಾಡುವನು.