Bible Language

Daniel 6:1 (LUKE_11_30)

Versions

KNV   ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
ERVKN   ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು.